ನವದೆಹಲಿ: ರಾಷ್ಟ್ರ ಮಟ್ಟದ ಸ್ವಚ್ಛ ಸರ್ವೇಕ್ಷಣ ಸಮೀಕ್ಷೆ ಇಂದಿನಿಂದ ಆರಂಭಗೊಂಡಿದೆ. ನಗರ ಪ್ರದೇಶಗಳ ಸ್ವಚ್ಛತಾ ಸಾಧನೆಯ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಈ ಸಮೀಕ್ಷೆಗಳನ್ನು ನಡೆಸಲಾಗುತ್ತಿದೆ.
ಜನವರಿ 4ರಿಂದ ಮಾರ್ಚ್ 10ರವರೆಗೆ ಸ್ವಚ್ಛ ಸರ್ವೇಕ್ಷಣ್ ನಡೆಯಲಿದೆ.
ವಿಶ್ವದ ಅತೀದೊಡ್ಡ ಸ್ವಚ್ಛ ಸಮೀಕ್ಷೆ ಎಂದು ಹೆಸರು ಪಡೆದಿರುವ ಇದು ದೇಶದ ಒಟ್ಟು 40 ಕೋಟಿ ಜನ ವಾಸಿಸುವ 4 ಸಾವಿರ ನಗರಗಳಲ್ಲಿ ನಡೆಯಲಿದೆ.
ಡಿ.31ರಂದು ಪ್ರಧಾನಿ ನರೇಂದ್ರ ಮೋದಿಯವರು 2018ರ ಜ.4ರಿಂದ ಸ್ವಚ್ಛ ಸರ್ವೇಕ್ಷಣೆ ನಡೆಯಲಿದೆ ಎಂದು ಘೋಷಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.