ನವದೆಹಲಿ: 2019ರ ಲೋಕಸಭಾ ಚುನಾವಣೆಯತ್ತ ಲಕ್ಷ್ಯ ನೆಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಾ ಬಿಜೆಪಿ ಸಂಸದರ ರಿಪೋರ್ಟ್ ಕಾರ್ಡ್ ಕೇಳಿದ್ದಾರೆ.
ಇದುವರೆಗೆ ತಮ್ಮ ಕ್ಷೇತ್ರಗಳಲ್ಲಿ, ಇಲಾಖೆಗಳಲ್ಲಿ ಮಾಡಿರುವ ಸಾಧನೆಯ ಬಗ್ಗೆ ವಿಸ್ತೃತ ವಿವರಗಳನ್ನು ನೀಡುವಂತೆ ಅವರು ಬಿಜೆಪಿ ಸಂಸದರಿಗೆ ಸೂಚಿಸಿದ್ದಾರೆ.
ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳ ಬಗೆಗೆ ಪ್ರತಿಕ್ರಿಯೆಗಳನ್ನೂ ತನಗೆ ನೀಡುವಂತೆ ಅವರು ಒತ್ತಾಯಿಸಿದ್ದಾರೆ.
ಈಗಾಗಲೇ 250 ಸಂಸದರು ನಮೋ ಆ್ಯಪ್ನಲ್ಲಿ ಮಾಹಿತಿಗಳನ್ನು ಅಪ್ಗ್ರೇಡ್ ಮಾಡಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.