ನವದೆಹಲಿ: 2018ರ ಬಜೆಟ್ ವೇಳೆ ಘೋಷಣೆ ಮಾಡಲಾಗಿರುವ ‘ರಾಷ್ಟ್ರೀಯ ಆರೋಗ್ಯ ಸಂರಕ್ಷಣಾ ಯೋಜನೆ’ ಮುಂದಿನ ಆಗಸ್ಟ್ 15 ಅಥವಾ ಅಕ್ಟೋಬರ್ 2ರಂದು ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ಯೋಜನೆ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯನ್ನು ಬದಲಾಯಿಸಲಿದ್ದು, ಸಣ್ಣ ಪಟ್ಟಣ ಮತ್ತು ಗ್ರಾಮಗಳಲ್ಲಿನ ಜನರಿಗೂ ಆರೋಗ್ಯ ಸೇವಾ ಸೌಲಭ್ಯಗಳು ತಲುಪುವಂತೆ ಮಾಡಲಿದೆ.
ಈ ಯೋಜನೆ ದೇಶದ 10 ಕೋಟಿ ಕುಟುಂಬಗಳನ್ನು ಒಳಗೊಳ್ಳಲಿದ್ದು, 50 ಕೋಟಿ ಜನರಿಗೆ ಪ್ರಯೋಜನವಾಗಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.