ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾಗಿರುವ ನಳಿನ್ ಕುಮಾರ್ ಕಟೀಲ್ ಅವರ ಶಿಫಾರಸ್ಸಿನ ಮೇರೆಗೆ ಈ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಶಾಶ್ವತ್ ಕುಮಾರ್, ಮಂಗಳೂರು ಇವರ ಚಿಕಿತ್ಸೆಗೆ ರೂ.2,15,000/- ಮತ್ತು ಶ್ರೀಮತಿ.ಲೀಲಾ.ಆರ್.ಶೆಟ್ಟಿ, ಮಂಗಳೂರು ಇವರ ಚಿಕಿತ್ಸೆಗೆ ರೂ.1,50,000/-ರೂ.ವೈದ್ಯಕೀಯ ಚಿಕಿತ್ಸೆಗೆ ಪರಿಹಾರ ಮಂಜೂರಾಗಿರುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.