ನವದೆಹಲಿ: ಭಾರೀ ವಿವಾದಕ್ಕೆ ಒಳಗಾಗಿರುವ ಮ್ಯಾಗಿಯನ್ನು ಎನ್ಸಿಡಿಆರ್ಸಿ(National Consumer Disputes Redressal Commission) ತನಿಖೆಗೊಳಪಡಿಸುವುದಾಗಿ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ.
ಬುಧವಾರ ನವದೆಹಲಿಯಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮ್ಯಾಗಿಯಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿರುವುದು ಗಂಭೀರ ವಿಷಯ, ಈ ಸಮಸ್ಯೆಯನ್ನು ಅದಷ್ಟು ಬೇಗ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು.
ಅಲ್ಲದೇ ಮ್ಯಾಗಿಯನ್ನು ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎಂದ ಅವರು, ಇತರ ನೂಡಲ್ಸ್ಗಳ ಬಗ್ಗೆ ದೂರು ಬಂದರೆ ಪರಿಶೀಲನೆ ನಡೆಸುವುದಾಗಿ ಸ್ಪಷ್ಟಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.