ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ಐದು ದಿನಗಳ ಕಾಲ ಸ್ವೀಡನ್ ಮತ್ತು ಯುಕೆ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ. ಉಭಯ ದೇಶಗಳೊಂದಿಗೆ ದ್ವಿಪಕ್ಷೀಯ ಸಂಬಂಧವನ್ನು ಉತ್ತಮಪಡಿಸುವ ಉದ್ದೇಶದಿಂದ ಅವರು ಈ ಪ್ರವಾಸ ಕೈಗೊಂಡಿದ್ದಾರೆ.
ಮೊದಲು ಸ್ವೀಡನ್ಗೆ ತೆರಳಲಿರುವ ಪ್ರಧಾನಿಗಳು, ಮಂಗಳವಾರ ಲಂಡನ್ಗೆ ತೆರಳಲಿದ್ದಾರೆ, ಭಾರತಕ್ಕೆ ವಾಪಾಸ್ ಬರುವ ಎ.20ರಂದು ಮಾರ್ಗಮಧ್ಯೆ ಇವರು ಬರ್ಲಿನ್ನಲ್ಲಿ ಇಳಿಯಲಿದ್ದಾರೆ.
ಸ್ವೀಡನ್ ರಾಜಧಾನಿ ಸ್ಟಾಕ್ಹೋಲ್ಮ್ಗೆ ಬಂದಿಳಿಯುವ ಮೋದಿ, ಅಲ್ಲಿನ ಪ್ರಧಾನಿ ಸ್ಟೀಫನ್ ಲೋಫ್ವೆನ್ ಜೊತೆ ಮಾತುಕತೆ ನಡೆಸಲಿದ್ದಾರೆ. ಇಂಡಿಯಾ-ನಾರ್ಮೆಡಿಕ್ ಸಮಿತ್ನಲ್ಲಿ ಭಾಗಿಯಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.