ನವದೆಹಲಿ: 2018-19ರಲ್ಲಿ ದಿನಕ್ಕೆ 45 ಕಿಲೋಮೀಟರ್ ರಸ್ತೆ ನಿರ್ಮಾಣ ಮಾಡುವ ಮಹತ್ವಾಕಾಂಕ್ಷೆಯ ಗುರಿಯನ್ನು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಇಟ್ಟುಕೊಂಡಿದೆ. 2017-18ರ ಸಾಲಿನಲ್ಲಿ ದಿನಕ್ಕೆ 27ಕಿಮೀ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ.
ದೇಶದಲ್ಲಿ ಹೆದ್ದಾರಿ ನೆಟ್ವರ್ಕ್ಗಳನ್ನು ಬಲಿಷ್ಠಗೊಳಿಸಲು ಬೇಕಾದ ಎಲ್ಲಾ ಕಾರ್ಯವನ್ನೂ ಕೇಂದ್ರ ಮಾಡುತ್ತಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಈ ವರ್ಷ ನಿರ್ಮಾಣ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತೇವೆ. ಘೋಷಿಸಲಾದ ಎಲ್ಲಾ ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸುವುದು ನಮ್ಮ ಗುರಿ ಎಂದಿದ್ದಾರೆ.
2018-19ರ ಸಾಲಿನಲ್ಲಿ 16,420ಕಿಮೀ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಿಲಾಗಿದ್ದು, ಇದರಲ್ಲಿ 9,700ಕಿಮೀ ಹೆದ್ದಾರಿ ಸಚಿವಾಲಯ ಉತ್ತಮ ಸಂದೇಶ ಸಾರುವ ವಿಡಿಯೋ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.