×
Home About Us Advertise With s Contact Us

ಬಿಜೆಪಿಯ 3ನೇ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಬಿಜೆಪಿ ಮೂರನೇ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. 59 ಅಭ್ಯರ್ಥಿಗಳ ಹೆಸರು ಪಟ್ಟಿಯಲ್ಲಿದೆ. ಮೊದಲ ಪಟ್ಟಿಯಲ್ಲಿ 72 ಜನರ ಹೆಸರಿತ್ತು, ಎರಡನೇ ಪಟ್ಟಿಯಲ್ಲಿ 82 ಅಭ್ಯರ್ಥಿಗಳ ಹೆಸರಿತ್ತು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಡಾ. ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ವೇದವ್ಯಾಸ್ ಕಾಮತ್, ಮಂಗಳೂರು ಕ್ಷೇತ್ರಕ್ಕೆ ಸಂತೋಷ್ ಕುಮಾರ್ ರೈ, ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕೆ. ರಘುಪತಿ ಭಟ್, ಕಾಪು ವಿಧಾನಸಭಾ ಕ್ಷೇತ್ರಕ್ಕೆ ಲಾಲಾಜಿ ಮೆಂಡನ್,  ಅವರಿಗೆ ಟಿಕೆಟ್ ದೊರೆತಿದೆ.  ಒಟ್ಟು 213 ವಿಧಾನಸಭಾ ಕ್ಷೇತ್ರಗಳಿಗೆ ಪಟ್ಟಿ ಬಿಡುಗಡೆಯಾಗಿದೆ.

3rd list

 

 

 

 

 

 

 

 

Recent News

Back To Top
error: Content is protected !!