ಬೀಜಿಂಗ್: ಚೀನಾ ಮತ್ತು ಭಾರತದ ಸಂಬಂಧದಲ್ಲಿ ಭಿನ್ನಾಭಿಪ್ರಾಯಗಳು ಬಿಕ್ಕಟ್ಟಿಗೆ ಎಡೆಮಾಡಿಕೊಡಬಾರದು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಮಂಗಳವಾರ ಬೀಜಿಂಗ್ನಲ್ಲಿ ಚೀನಾದ ರಕ್ಷಣಾ ಸಚಿವ ಏ ಫೆಂಗ್ಯೆ ಅವರನ್ನು ಭೇಟಿಯಾದ ಬಳಿಕ ಅವರು ಮಾತನಾಡಿದರು. 70 ದಿನಗಳ ಡೋಕ್ಲಾಂ ಬಿಕ್ಕಟ್ಟಿನ ಬಳಿಕ ಉಭಯ ದೇಶಗಳ ನಡುವೆ ಸಮಸ್ಯೆ ತಲೆದೋರಿದ ಹಿನ್ನಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಶಾಂಘೈ ಕೊಅಪರೇಶನ್ ಸಮಿತ್ನ ಪೂರ್ವಭಾವಿ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಇಂದು ಭಾಗಿಯಾದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.