ನವದೆಹಲಿ: ಎನ್ಎಸ್ಜಿ ಪಡೆಯ ಪ್ರಮುಖ ಭಯೋತ್ಪಾದನಾ ವಿರೋಧಿ ಪಡೆ ‘ಬ್ಲ್ಯಾಕ್ ಕ್ಯಾಟ್’ ಕಮಾಂಡೋಸ್ ಶೀಘ್ರದಲ್ಲೇ ಜಮ್ಮು ಕಾಶ್ಮೀರದಲ್ಲಿ ನಿಯೋಜನೆಗೊಳ್ಳಲಿದ್ದು, ಭದ್ರತಾ ಪಡೆಗಳಿಗೆ ಎನ್ಕೌಂಟರ್, ಒತ್ತೆಯಂತಹ ಸಂದರ್ಭಗಳಲ್ಲಿ ಸಹಾಯ ಮಾಡಲಿದೆ.
ಬ್ಕ್ಯಾಕ್ ಕ್ಯಾಟ್ ಕಮಾಂಡೋಗಳನ್ನು ಕಾಶ್ಮೀರ ಕಣಿವೆಯಲ್ಲಿ ನಿಯೋಜನೆಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಗೃಹ ಸಚಿವಾಲಯ ಪರಿಶೀಲನೆ ನಡೆಸುತ್ತಿದೆ. ಶೀಘ್ರವೇ ಸಮ್ಮತಿ ದೊರೆಯುವ ಸಾಧ್ಯತೆ ಇದೆ.
ಅತ್ಯಂತ ಚಾಣಾಕ್ಷ ಮತ್ತು ಸಮರ್ಥ ಪಡೆಯಾಗಿರುವ ಈ ಕಮಾಂಡೋಗಳು ಭಾರತೀಯ ಸೇನೆ ಮತ್ತು ಸಿಆರ್ಪಿಎಫ್ ಯೋಧರಿಗೆ ಅಪಾಯಕಾರಿ ಉಗ್ರ ವಿರೋಧಿ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.