ನವದೆಹಲಿ: ಡಿಜಿಟಲ್ ವಿಧಾನದ ಮೂಲಕ ಪಾವತಿ ಮಾಡುವ ಗ್ರಾಹಕರಿಗೆ ಎಂಆರ್ಪಿ ಮೇಲೆ ಶೇ.2ರಷ್ಟು ರಿಯಾಯಿತಿಯನ್ನು ನೀಡುವ ಮೂಲಕ ಡಿಜಿಟಲ್ ವ್ಯವಹಾರಗಳನ್ನು ಪ್ರೋತ್ಸಾಹಿಸುವ ಪ್ರಸ್ತಾಪವನ್ನು ನರೇಂದ್ರ ಮೋದಿ ಸರ್ಕಾರ ಪರಿಶೀಲನೆ ನಡೆಸುತ್ತಿದೆ.
ಕ್ಯಾಶ್ಬ್ಯಾಕ್ ಪ್ರಯೋಜನಗಳನ್ನೂ ಈ ಪ್ರಸ್ತಾಪ ಒಳಗೊಂಡಿದೆ. ಡಿಜಿಟಲ್ ವಿಧಾನದ ಮೂಲಕ ವ್ಯವಹಾರ ನಡೆಸುವ ಉದ್ದಿಮೆಗಳಿಗೆ ಒಂದಿಷ್ಟು ಕ್ಯಾಶ್ಬ್ಯಾಕ್ ಪ್ರಯೋಜನ ದೊರೆಯುವ ನಿರೀಕ್ಷೆ ಇದೆ.
ಮೇ.4ರಂದು ಜಿಎಸ್ಟಿ ಮಂಡಳಿಯ ಸಭೆಯಲ್ಲಿ ಈ ಪ್ರಸ್ತಾಪಕ್ಕೆ ಅನುಮೋದನೆ ದೊರಕುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.