ಕಾತಿಹಾರ್: ಭಾರತದ ಭೂಪಟವನ್ನು ತಿರುಚಿತ, ಆರ್ಜೆಡಿ ಸಂಸದನಿಗೆ ಸಂಬಂಧಪಟ್ಟ ಕಾಲೇಜಿನ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.
ತಿರುಚಿತ ಭೂಪಟವನ್ನು ಕಾತಿಹಾರ್ ಮೆಡಿಕಲ್ ಕಾಲೇಜಿನ ಪ್ರಾಸ್ಪೆಕ್ಟ್ಸ್ನ ಕವರ್ ಪೇಜ್ನಲ್ಲಿ ಮುದ್ರಿಸಲಾಗಿತ್ತು.1987ರಲ್ಲಿ ಆರಂಭಗೊಂಡ ಈ ಕಾಲೇಜಿನ ಮಾಲೀಕ ಆರ್ಜೆಡಿ ರಾಜ್ಯಸಭಾ ಸಂಸದ ಆಶ್ಫಕ್ ಅಹ್ಮದ್ ಕರೀಂ.
ಪಾಕ್ ಆಕ್ರಮಿತ ಕಾಶ್ಮೀರದ ಪ್ರದೇಶವನ್ನು ಹೊರಗಿಟ್ಟು ಭೂಪಟವನ್ನು ಮುದ್ರಿಸಿರುವ ಕಾರಣಕ್ಕೆ ಪ್ರಕರಣ ದಾಖಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.