ನವದೆಹಲಿ: ಯೋಗ ಗುರು ಬಾಬಾ ರಾಮ್ದೇವ್ ಅವರ ಪತಂಜಲಿ ಸಂಸ್ಥೆ, ದೇಶದ ಸುಮಾರು 1 ಸಾವಿರ ಟಾಪ್ ಎಫ್ಎಮ್ಸಿಜಿ ಕಂಪನಿಗಳನ್ನು ಹಿಂದಿಕ್ಕಿ ಅತ್ಯಂತ ಭರವಸೆಯ ಕಂಪನಿಯಾಗಿ ಹೊರಹೊಮ್ಮಿದೆ.
ಟಿಆರ್ಐನ ಬ್ರಾಂಡ್ ಟ್ರಸ್ಟ್ ರಿಪೋರ್ಟ್ 2018 ಪ್ರಕಾರ, ಪತಂಜಲಿಯು ಹಿಂದೂಸ್ಥಾನ್ ಯುನಿಲಿವರ್, ಡಬರ್, ಐಟಿಸಿ ಮುಂತಾದ ಕಂಪನಿಗಳನ್ನು ಹಿಂದಿಕ್ಕಿ ಅತ್ಯಂತ ಭರವಸೆಯ ಕಂಪನಿಯಾಗಿ ಹೊರಹೊಮ್ಮಿದೆ.
ದೇಶದ 16 ನಗರಗಳ 2,500 ಗ್ರಾಹಕರನ್ನು ಅಧ್ಯಯನಕ್ಕೊಳಪಡಿಸಿ ಟಿಆರ್ಐ ಈ ವರದಿಯನ್ನು ಸಿದ್ಧಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.