ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ, ಬಿಜೆಪಿ ಅಭ್ಯರ್ಥಿ ಎಸ್.ಅಂಗಾರ ಅವರು ಈ ಬಾರಿಯೂ ಗೆದ್ದು ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ.
ಇವರು ಕಾಂಗ್ರೆಸ್ ಅಭ್ಯರ್ಥಿ ಡಾ.ರಘು ಅವರನ್ನು 9 ಸಾವಿರ ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.