ಲಕ್ನೋ: ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ 2019 ರ ಲೋಕಸಭಾ ಚುನಾವಣೆಯ ಟರ್ನಿಂಗ್ ಪಾಯಿಂಟ್ ಆಗಲಿದೆ ಎಂಬುದಾಗಿ ಯೋಗ ಗುರು ರಾಮ್ದೇವ್ ಬಾಬಾ ಅಭಿಪ್ರಾಯಿಸಿದ್ದಾರೆ.
ವಾರಣಾಸಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ’ಇಂದು ಘೋಷಣೆಯಾದ ಕರ್ನಾಟಕ ಚುನಾವಣೆ 2019 ರ ಭಾರತದ ಮುಂದಿನ ಸರ್ಕಾರವನ್ನು ನಿರ್ಧರಿಸಲಿದೆ’ ಎಂದಿದ್ದಾರೆ.
ದಕ್ಷಿಣ ಭಾರತದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುತ್ತದೆ ಎಂಬ ವಿಶ್ವಾಸ ಇದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.