ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ಣ ಫಲಿತಾಂಶ ಘೋಷಣೆಯಾಗಿದ್ದು, 222 ಸ್ಥಾನಗಳ ಪೈಕಿ ಬಿಜೆಪಿ 104 ಸ್ಥಾನಗಳನ್ನು ಗೆದ್ದುಕೊಂಡಿದೆ.
ಕಾಂಗ್ರೆಸ್ ಪಕ್ಷ 78 ಸ್ಥಾನಗಳನ್ನು ಮತ್ತು ಜೆಡಿಎಸ್ ಪಕ್ಷ 38 ಸ್ಥಾನಗಳನ್ನು ಗೆದ್ದುಕೊಂಡಿದೆ. ಇತರರು 2 ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ.
ಸರಳ ಬಹುಮತಕ್ಕೆ 113 ಸ್ಥಾನ ಬೇಕಾಗಿದ್ದು, ಇದನ್ನು ತಲುಪಲು ಎಲ್ಲಾ ಪಕ್ಷಗಳು ವಿಫಲವಾದ ಹಿನ್ನಲೆಯಲ್ಲಿ ಸರ್ಕಾರ ರಚನೆಯ ಬಗ್ಗೆ ಕುತೂಹಲಗಳು ಗರಿಗೆದರಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.