ನವದೆಹಲಿ: ನೀತಿ ಆಯೋಗದ ಪ್ರಮುಖ ಯೋಜನೆ ‘ಮಹಿಳಾ ಉದ್ಯಮಶೀಲತಾ ವೇದಿಕೆ’ಗೆ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ರಾಯಭಾರಿಯಾಗಿ ನೇಮಕವಾಗಿದ್ದಾರೆ.
ನೀತಿ ಆಯೋಗದ ಸಿಇಓ ಅಮಿತಾಭ್ ಕಾಂತ್ ಸಮ್ಮುಖದಲ್ಲಿ ಸುಶಾಂತ್ ಸಿಂಗ್ ರಜಪೂತ್ ಈ ಬಗೆಗಿನ ಒಪ್ಪಂದಕ್ಕೆ ಸಹಿ ಹಾಕಿದರು.
ದೇಶದ ಮಹಿಳಾ ಸಮುದಾಯದ ಉದ್ಯಮಶೀಲತೆಯನ್ನು ಉತ್ತೇಜಿಸವ ನಿಟ್ಟಿನಲ್ಲಿ ಈ ಯೋಜನೆಯನ್ನು ನೀತಿ ಆಯೋಗ ಅನುಷ್ಠಾನಗೊಳಿಸುತ್ತಿದೆ.
ನೀತಿ ಆಯೋಗದ ಯೋಜನೆಗೆ ರಾಯಭಾರಿಯಾಗಿರುವುದಕ್ಕೆ ಹೆಮ್ಮೆ ಮತ್ತು ಸಂತಸವಾಗುತ್ತಿದೆ ಎಂದು ಸುಶಾಂತ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.