ನವದೆಹಲಿ: ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಒಟ್ಟು 16 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಸಿಬಿಎಸ್ಇ ಮಂಡಳಿಯ ವೆಬ್ಸೈಟ್ www.cbseresults.nic.in ನಲ್ಲಿ ಫಲಿತಾಂಶ ಪ್ರಕಟಗೊಂಡಿದೆ. ದೂರವಾಣಿ ಸಂಖ್ಯೆ 011-24300699ಗೆ ಕರೆ ಮಾಡುವ ಮೂಲಕ ಮತ್ತು 738299899 ಸಂಖ್ಯೆಗೆ ಎಸ್ಎಂಎಸ್ ಮಾಡುವ ಮೂಲಕ ಫಲಿತಾಂಶ ತಿಳಿದುಕೊಳ್ಳಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.