×
Home About Us Advertise With s Contact Us

ಪದವೀಧರ ಕ್ಷೇತ್ರ ಚುನಾವಣೆಗೆ ಅಭ್ಯರ್ಥಿ ಪರ ಮತ ಯಾಚಿಸಿದ ಶಾಸಕ ಡಿ. ವೇದವ್ಯಾಸ್ ಕಾಮತ್

ಮಂಗಳೂರು : ರಾಜ್ಯದಲ್ಲಿ ನಡೆಯಲಿರುವ ಪದವೀಧರ ಕ್ಷೇತ್ರ ಚುನಾವಣೆಗೆ ಪೂರ್ವಭಾವಿಯಾಗಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ರವರು ಅಭ್ಯರ್ಥಿ ಪರ ಮತ ಯಾಚಿಸಿದರು. ನಗರದ ವಿವಿಧ ಶಾಲಾ / ಕಾಲೇಜುಗಳ ಶಿಕ್ಷಕರನ್ನು ಭೇಟಿ ಮಾಡಿ ಮತ ಯಾಚಿಸಿದರು.  ಈ ಸಂದರ್ಭದಲ್ಲಿ ರವಿಶಂಕರ್ ಮಿಜಾರ್, ಸಂಜಯ್ ಪ್ರಭು, ರಮೇಶ್ ಕಂಡೇಟು, ವಸಂತ್ ಜೆ ಪೂಜಾರಿ, ಭಾಸ್ಕರಚಂದ್ರ ಶೆಟ್ಟಿ, ನಾರಾಯಣ ಗಟ್ಟಿ, ಡಾ. ಮಂಜುಳಾ ರಾವ್, ಜನಾರ್ಧನ ಕುಡ್ವ, ಮೋಹನ್ ಆಚಾರ್ ಉಪಸ್ಥಿತರಿದ್ದರು.

 

Recent News

Back To Top
error: Content is protected !!