ಭಾರತದಲ್ಲಿ ಇದು ಸರ್ಕಾರಿ ಪ್ರಾಯೋಜಿತ ಜೀವ ವಿಮಾ ಯೋಜನೆಯಾಗಿದ್ದು, ಕೇಂದ್ರ ಸರ್ಕಾರ ಬಹಳಷ್ಟು ಮಹತ್ವಾಕಾಂಕ್ಷೆಯೊಂದಿಗೆ ಮೇ 9, 2015 ರಂದು ಜಾರಿಗೆ ತಂದಿತು. ಇದರ ಮುಖ್ಯ ಉದ್ದೇಶ ಎಲ್ಲಾ ಭಾರತೀಯ ನಾಗರೀಕರಿಗೆ ಜೀವವಿಮೆ ಒದಗಿಸುವುದೇ ಆಗಿದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ : jansuraksha.gov.in/PMJJBY
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.