ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಉದ್ದೇಶ ದೇಶದ ಪ್ರತಿ ಕೃಷಿ ಭೂಮಿಗೂ ನೀರಾವರಿ ಒದಗಿಸುವುದು ಮತ್ತು ಕೃಷಿ ಉತ್ಪಾದನೆಗೆ ಉತ್ತೇಜನ ನೀಡುವುದು. ಈ ಯೋಜನೆಯನ್ನು ಜುಲೈ 1, 2015 ರಂದು ಉದ್ಘಾಟಿಸಲಾಗಿತ್ತು.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ : pmksy.gov.in/#
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.