×
Home About Us Advertise With s Contact Us

ಮಣ್ಣಿನ ಆರೋಗ್ಯ ಕಾರ್ಡ್ ಯೋಜನೆ

ಈ ಯೋಜನೆಯಡಿಯಲ್ಲಿ, ಭಾರತ ಸರ್ಕಾರ ಮಣ್ಣಿನ ಆರೋಗ್ಯ ಕಾರ್ಡ್­ಗಳನ್ನು ರೈತರಿಗೆ ವಿತರಿಸುತ್ತದೆ. ಇದು ಬೆಳೆಗಳಿಗೆ ಅನುಗುಣವಾಗಿ ಪ್ರತಿಯೊಂದು ಹೊಲಕ್ಕೂ ಬೇಕಾದ ಪೋಷಕಾಂಶಗಳು ಮತ್ತು ರಸಗೊಬ್ಬರಗಳನ್ನು ಶಿಫಾರಸ್ಸು ಮಾಡುತ್ತದೆ. ಇದು ಪೋಷಕಾಂಶಗಳ ಹಿತಮಿತ ಬಳಕೆಯ ಮೂಲಕ ಉತ್ಪಾದನೆಯನ್ನು ಹೆಚ್ಚಿಸಲು ರೈತರಿಗೆ ಸಹಾಯ ಮಾಡುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ : soilhealth.dac.gov.in/#

 

Recent News

Back To Top
error: Content is protected !!