News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (DDUGKY)

ಕೇಂದ್ರ ಸರ್ಕಾರ ಸೆಪ್ಟಂಬರ್ 25, 2014 ರಂದು ಜಾರಿಗೆ ತಂದ ಈ ಯೋಜನೆ “ಗ್ರಾಮೀಣ ಬಡ ಯುವಕರನ್ನು, ಆರ್ಥಿಕವಾಗಿ ಸ್ವತಂತ್ರರನ್ನಾಗಿಸುವ ಮತ್ತು ಕೌಶಲಾಭಿವೃದ್ಧಿ ಮತ್ತು ನಿರಂತರ ತಿಂಗಳ ಸಂಬಳವಿರುವ ಉದ್ಯೋಗ ದೊರಕಿಸುವ ಮೂಲಕ ಜಾಗತಿಕ ಪ್ರಸ್ತುತ ಕಾರ್ಯಪಡೆಯನ್ನಾಗಿಸುವ” ದೂರದೃಷ್ಟಿ ಹೊಂದಿದೆ.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ :  ddugky.gov.in

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top