ನವದೆಹಲಿ: ರಾಷ್ಟ್ರೀಯ ಮತ್ತು ಅಂತಾರಾಷ್ಟೀಯ ಮಟ್ಟದಲ್ಲಿ ಮಹಾತ್ಮ ಗಾಂಧೀಜಿಯವರನ್ನು ಪರಂಪರೆಯನ್ನು ಪಸರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ನೇತೃತ್ವದಲ್ಲಿ ಕಾರ್ಯನಿರ್ವಾಹಕ ಸಮಿತಿಯನ್ನು ಕೇಂದ್ರ ರಚನೆ ಮಾಡಿದೆ.
ಸಮಿತಿಯಲ್ಲಿ ಹಿರಿಯ ಸಂಪುಟ ಸದಸ್ಯರು, ರಾಜ್ಯಸಭಾದ ವಿರೋಧ ಪಕ್ಷ ನಾಯಕರು, ಖ್ಯಾತ ಗಾಂಧೀ ವಾದಿಗಳು, ಸಾಮಾಜಿಕ ಕಾರ್ಯಕರ್ತರು, ಗಣ್ಯರು ಇರಲಿದ್ದಾರೆ.
ಮಹಾತ್ಮ ಗಾಂಧೀಜಿಯವರು 150ನೇ ಜನ್ಮ ದಿನೋತ್ಸವದ ಸ್ಮರಣಾರ್ಥ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದಲ್ಲಿ ನಡೆದ ನ್ಯಾಷನಲ್ ಕಮಿಟಿ(ಎನ್ಸಿ) ಸಭೆಯಲ್ಲಿ ಸಮಿತಿಯನ್ನು ರಚನೆ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.