ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಸುಮಾರು 35,000 ಒಳಾಂಗಣ ಗಾಳಿ ಶುದ್ಧೀಕರಣ ಮಾಡುವ ಗಿಡಗಳನ್ನು ಬಳಕೆ ಮಾಡಲಾಗುತ್ತಿದೆ.
Cassia fistula, asltonia scholaris, spider plants, snake plants, golden pothos, weeping fig, jacaranda mimosifolia and bamboo palm ಗಿಡಗಳನ್ನು ನೆಡಲಾಗುತ್ತಿದ್ದು, ಈ ಗಿಡಗಳು ನೈಸರ್ಗಿಕವಾಗಿ ಮಲಿನಗೊಂಡ ವಾಯುವನ್ನು ಶುದ್ಧೀಕರಿಸಲಿದೆ.
3.9 ಮಿಲಿಯನ್ ಸರ್ ಫೀಟ್ನಲ್ಲಿ ಈ ವಿಮಾನನಿಲ್ದಾಣವಿದ್ದು, ಪ್ರತಿವರ್ಷ ಇಲ್ಲಿನ ಹೊರಾಂಗಣ ಮತ್ತು ಒಳಾಂಗಣದಲ್ಲಿ ಸಾವಿರಾರು ಗಿಡಗಳನ್ನು ನೆಡಲಾಗುತ್ತಿದೆ.
ಏರ್ ಪ್ಯೂರಿಫೈಯರ್ಗಳ ಬದಲು ನೈಸರ್ಗಿಕ ರೀತಿಯಲ್ಲಿ ಗಾಳಿಯನ್ನು ಶುದ್ಧೀಕರಿಸುವ ದೆಹಲಿ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.