ವಿಶ್ವ ಪರಿಸರ ದಿನದಂದು ವಿಶ್ವಸಂಸ್ಥೆ ಆಯೋಜಿಸಿದ್ದ ಅಂತರಾಷ್ಟ್ರೀಯ ಜಾಗೃತಿ ಅಭಿಯಾನಕ್ಕೆ ಆತಿಥ್ಯ ವಹಿಸುವುದರ ಮೂಲಕ ಭಾರತ ಮುನ್ನಡೆ ಸಾಧಿಸಿದೆ.
ಪ್ರತಿವರ್ಷ ವಿಶ್ವ ಪರಿಸರ ದಿನವು ಅತಿಥೇಯ ರಾಷ್ಟ್ರ ಮತ್ತು ಒಂದು ಥೀಮ್ ಹೊಂದಿರುತ್ತದೆ. ಈ ವರ್ಷ ಇದನ್ನು ಭಾರತದಲ್ಲಿ ಆಯೋಜಿಸಲಾಗಿತ್ತು ಮತ್ತು ‘ಬೀಟ್ ಪ್ಲಾಸ್ಟಿಕ್ ಪೊಲ್ಲ್ಯೂಷನ್’ ಈಗಿನ ಥೀಮ್ ಆಗಿತ್ತು.
ಯುನೈಟೆಡ್ ನೇಷನ್ಸ್ ಎನ್ವಿರಾನ್ಮೆಂಟ್ ಪ್ರೋಗ್ರಾಮ್ (ಯುಎನ್ಇಪಿ)ನ ಕಾರ್ಯನಿರ್ವಾಹಕ ನಿರ್ದೇಶಕ ಎರಿಕ್ ಸೋಲ್ಹೀಮ್ – ದೇಶಾದ್ಯಂತ ಆಯೋಜಿಸಿದ್ದ ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿದ್ದಾರೆ. ಪರಿಸರ ಮಾಲಿನ್ಯ ನಿಯಂತ್ರಿಸುವ ಮೋದಿಯವರ ಪ್ರಯತ್ನವನ್ನು ಸೋಲ್ಹೀಮ್ ಶ್ಲಾಘಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.