ಶಿಮ್ಲಾ: ಹಿಮಾಚಲ ಪ್ರದೇಶದ ಪ್ರವಾಸಿಗರ ಕಣ್ಣಿಗೆ ಬೀಳದ ಸುಂದರ ತಾಣಗಳ ಬಗ್ಗೆ ಪರಿಚಯಿಸುವ ಸಲುವಾಗಿ ಅಲ್ಲಿನ ಸರ್ಕಾರ ‘ನಯಿ ರಾಹೆ, ನಯಿ ಮಂಝಿಲ್’ ಯೋಜನೆಯನ್ನು ಜಾರಿಗೊಳಿಸಿದೆ.
ಗುರುತಿಸಲ್ಪಡದ ಸುಂದರ ಪ್ರದೇಶಗಳನ್ನು ಗುರುತಿಸುವುದಕ್ಕಾಗಿ ‘ನಯಿ ರಾಹೆ ನಯಿ ಮಂಝಿಲ್’ ಯೋಜನೆಯನ್ನು ಜಾರಿಗೊಳಿಸಿದ್ದು. ರೂ.5೦ ಕೋಟಿಯನ್ನು ಇದಕ್ಕಾಗಿ ಮೀಸಲಿಡಲಾಗಿದೆ.
ಪ್ರವಾಸೋದ್ಯಮಕ್ಕೆ ತೆರೆದುಕೊಳ್ಳದ ಸುಂದರ ಅದರಲ್ಲೂ ಪ್ರಮುಖವಾಗಿ ಗ್ರಾಮೀಣ ಭಾಗಗಳನ್ನು ಹೊರ ಜಗತ್ತಿಗೆ ಪರಿಚಯಿಸುವ ಉದ್ದೇಶದೊಂದಿಗೆ ಈ ಯೋಜನೆ ಆರಂಭಗೊಂಡಿದೆ. ಸ್ಥಳಿಯ ಜಾನಪದ, ಖಾದ್ಯ, ಕಲೆಗಳನ್ನು ಉತ್ತೇಜಿಸುವ ಉದ್ದೇಶವನ್ನೂ ಇದು ಒಳಗೊಂಡಿದೆ.
ಈ ಯೋಜನೆಯಿಂದ ಅಪಾರ ಪ್ರಮಾಣದಲ್ಲಿ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.