ನವದೆಹಲಿ: 2010-11ರ ಯುಪಿಎ ಆಡಳಿತಕ್ಕೆ ಹೋಲಿಸಿದರೆ 2017-18ರ ನರೇಂದ್ರ ಮೋದಿ ಆಡಳಿತದಲ್ಲಿ ಶೇ.73ರಷ್ಟು ಹೆಚ್ಚು ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣವಾಗಿದೆ.
ಈಗಿನ ಸರ್ಕಾರ ನಾಲ್ಕು ವರ್ಷಗಳಲ್ಲಿ ಒಟ್ಟು 28,531 ಕಿಲೋಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಾಣ ಮಾಡಿದೆ. ಯುಪಿಎ ಸರ್ಕಾರ 16,505ಕಿಮೀ ಹೆದ್ದಾರಿ ನಿರ್ಮಾಣ ಮಾಡಿದೆ.
2017-18ರಲ್ಲಿ ಹೆದ್ದಾರಿ ನಿರ್ಮಾಣದ ಕಾರ್ಯ ಮತ್ತಷ್ಟು ವೇಗ ಪಡೆದುಕೊಂಡಿದ್ದು, 9,829ಕಿಮೀ ಹೆದ್ದಾರಿ ನಿರ್ಮಾಣವಾಗಿದೆ. 2016-17ನೇ ಸಾಲಿನಲ್ಲಿ 8,231 ಕಿಮೀ ಹೆದ್ದಾರಿ ನಿರ್ಮಾಣವಾಗಿದೆ. 2015-16ನೇ ಸಾಲಿನಲ್ಲಿ 4,410 ಕಿಮೀ ಹೆದ್ದಾರಿ ನಿರ್ಮಾಣವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.