ಮಂಗಳೂರು: ಯುವಾಬ್ರಿಗೇಡ್ ಮಂಗಳೂರು ಮತ್ತು ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಜಂಟಿಯಾಗಿ ಜೂನ್ 24ರಂದು ರಕ್ತದಾನ ಶಿಬಿರವನ್ನು ಆಯೋಜನೆಗೊಳಿಸಿದೆ.
ಮಂಗಳೂರಿನ ವಿ.ಟಿ ರಸ್ತೆಯ ವಿಠೋಬಾ ದೇವಸ್ಥಾನದ ಆವರಣದಲ್ಲಿ ರಕ್ತದಾನ ಶಿಬಿರ ನಡೆಯಲಿದ್ದು, ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುಂದುವರೆಯಲಿದೆ.
‘ನೆತ್ತರ ಹನಿ ಕೊಟ್ಟವನೇ ಧಣಿ’ ಎಂಬ ಘೋಷವಾಕ್ಯದೊಂದಿಗೆ ಕಾರ್ಯಕ್ರಮ ಆಯೋಜನೆಗೊಳ್ಳುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.