ಬೆಳ್ತಂಗಡಿ : ಉಜಿರೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ಜೂ.10 ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಲಿದೆ.
ಧರ್ಮಸ್ಥಳ ಧರ್ಮಾಧಿಕಾರಿ ಡಾ|ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಐಎಎಸ್ ಅಧಿಕಾರಿ ನಿಲಯ ಮಿತೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾ|ಪ್ರಶಾಂತ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.