ನವದೆಹಲಿ: ಕೇಂದ್ರ ಸರ್ಕಾರ ಆರಂಭಿಸಿರುವ ಮಹತ್ವಾಕಾಂಕ್ಷೆಯ ಉಜ್ವಲ ಯೋಜನೆ ಆರಂಭಗೊಂಡು ಎರಡು ವರ್ಷಗಳು ಮುಕ್ತಾಯವಾಗಿದೆ. ಇದುವರೆಗೆ 4 ಕೋಟಿಕ್ಕೂ ಅಧಿಕ ಜನರಿಗೆ ಈ ಯೋಜನೆಯಡಿ ಗ್ಯಾಸ್ ಕನೆಕ್ಷನ್ ನೀಡಲಾಗಿದೆ.
ಬಡ ಮಹಿಳೆಯರಿಗೆ ಈ ಯೋಜನೆಯಿಂದ ಸಾಕಷ್ಟು ಅನುಕೂಲಗಳಾಗಿದ್ದು, ಒಲೆಯಿಂದ ಗ್ಯಾಸ್ನತ್ತ ಅವರು ಮುಖ ಮಾಡಿದ್ದಾರೆ. 4 ಕೋಟಿ ಜನರಿಗೆ ಈ ಯೋಜನೆ ತಲುಪಿತ್ತು ಒಂದು ಕ್ರಾಂತಿ ಎಂದೇ ಬಣ್ಣಿಸಲಾಗಿದೆ.
ನಾಲ್ಕು ವರ್ಷಗಳಲ್ಲಿ ಸುಮಾರು 9 ಕೋಟಿ ಜನರಿಗೆ ಎಲ್ಪಿಜಿ ನೀಡುವ ಮಹತ್ವದ ಟಾರ್ಗೆಟ್ನ್ನು ರೂಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.