ನವದೆಹಲಿ: ಭಾರತದ ಬ್ಯಾಡ್ಮಿಂಟನ್ ಆಟಗಾರ ಸೌರಭ ವರ್ಮಾ ಅವರು ರಷ್ಯಾ ಓಪನ್ ಬ್ಯಾಡ್ಮಿಂಟನ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಫೈನಲ್ ಪಂದ್ಯದಲ್ಲಿ ಜಪಾನಿನ ಕೋಕಿ ವಟನಾಬೆಯವರನ್ನು 18-21, 21-12, 21-17 ರ ನೇರ ಸೆಟ್ಗಳಿಂದ ಸೋಲಿಸಿ ಟ್ರೋಫಿಯನ್ನು ಗೆದ್ದುಕೊಂಡಿದ್ದಾರೆ. ಇದು ಈ ಸೀಜನ್ನ ಅವರ ಮೊದಲ ಗೆಲುವಾಗಿದೆ. 2016ರಲ್ಲಿ ಸೌರಭ ಅವರು ಚೈನಿಸ್ ತಪೈ ಮಾಸ್ಟರ್ಸ್ನ್ನು ತಮ್ಮದಾಗಿಸಿಕೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.