ಲಂಡನ್: ಲಂಡನ್ನ ಲೀ ವ್ಯಾಲಿ ಹಾಕಿ ಆಂಡ್ ಟೆನ್ನಿಸ್ ಸೆಂಟರ್ನಲ್ಲಿ ನಡೆಯುತ್ತಿರುವ ಮಹಿಳಾ ಹಾಕಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತೀಯ ತಂಡ ಕ್ವಾರ್ಟರ್ಫೈನಲ್ಗೆ ಲಗ್ಗೆ ಇಟ್ಟಿದೆ.
ಮಂಗಳವಾರ ನಡೆದ ಲೀಗ್ ಪಂದ್ಯದಲ್ಲಿ ಇಟಲಿಯನ್ನು 3-0 ಗೋಲುಗಳಿಂದ ಮಣಿಸಿದ ಭಾರತೀಯ ವನಿತೆಯರು ವಿಶ್ವಕಪ್ ಕ್ವಾರ್ಟರ್ಫೈನಲ್ ಪ್ರವೇಶಿಸಿದ್ದಾರೆ.
ಗುರುವಾರ ಕ್ವಾರ್ಟರ್ಫೈನಲ್ ನಡೆಯಲಿದ್ದು, ಭಾರತ ತಂಡ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಕಳೆದ ವಾರ ನಡೆದ ಲೀಗ್ ಪಂದ್ಯದಲ್ಲಿ ಐರ್ಲೆಂಡ್ ಭಾರತವನ್ನು ಮಣಿಸಿತ್ತು. ಈ ಹಿನ್ನಲೆಯಲ್ಲಿ ಭಾರತೀಯರು ಹೆಚ್ಚಿನ ಜಾಗರೂಕತೆಯಿಂದ ಆಡುವ ಅನಿವಾರ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.