ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಛ ಭಾರತ ಯೋಜನೆ ದೇಶದಲ್ಲಿ ಬದಲಾವಣೆ ತರುವಲ್ಲಿ ಯಶಸ್ವಿಯಾಗುತ್ತಿದೆ. ಮಕ್ಕಳಿಂದ ಹಿಡಿದು ವಯಸ್ಸಾದವರೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದಕ್ಕಿಂತ ಮುಂಚೆ ಒಂದು ಬಾರಿ ಯೋಚಿಸುವಂತೆ ಈ ಯೋಜನೆ ಮಾಡಿದೆ.
ಪ್ರಣವ್ ಸಕ್ಸೇನಾ ಎಂಬ ಬಾಲಕ ಸ್ವಚ್ಛ ಭಾರತ ಯೋಜನೆಯ ಬಗ್ಗೆ ಪ್ರಧಾನಿಗೆ ಪತ್ರ ಬರೆದಿದ್ದಾನೆ, ಈ ಪತ್ರದಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸುವ ಚಿತ್ರಗಳನ್ನು ಬಿಡಿಸಿ ಅದಕ್ಕೆ ಸುಂದರವಾದ ಒಕ್ಕಣೆಗಳನ್ನೂ ನೀಡಿದ್ದಾನೆ.
ಬಾಲಕನ ಈ ಪತ್ರ ಮೋದಿಯವರನ್ನು ಪ್ರಭಾವಿಸಿದ್ದು, ಅದನ್ನು ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
Pranav Saxena from Saharanpur expresses support for Swachh Bharat Mission and urges others to support it too.
It is this very feeling of ownership among 125 crore Indians towards Swachh Bharat Mission that has led to India making remarkable progress in cleanliness and sanitation. pic.twitter.com/lMJG594GZe— Narendra Modi (@narendramodi) August 5, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.