ನವದೆಹಲಿ : ಎಥನಾಲ್-ಪೆಟ್ರೋಲ್ ಬ್ಲೆಂಡಿಗ್ ಮೂಲಕ ಕಳೆದ ವರ್ಷ ಭಾರತ ರೂ. 4,000 ಕೋಟಿ ಉಳಿತಾಯ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕಳೆದ ಹಣಕಾಸು ವರ್ಷದಲ್ಲಿ ದೇಶದ ಎಥನಾಲ್ ಬ್ಲೆಂಡಿಂಗ್ 141 ಕೋಟಿ ಲೀಟರ್ಗಳಿಗೆ ತಲುಪಿದೆ. ಇದರಿಂದ 4 ಸಾವಿರ ಕೋಟಿ ರೂ.ಗಳ ಉಳಿತಾಯವಾಗಿದೆ ಎಂದಿದ್ದಾರೆ. ಮುಂದಿನ 4 ವರ್ಷಗಳಲ್ಲಿ ಎಥನಾಲ್ ಬ್ಲೆಂಡಿಂಗ್ ಮೂಲಕ ಭಾರತ ವಿದೇಶಿ ವಿನಿಮಯದಲ್ಲಿ 12 ಸಾವಿರ ಕೋಟಿ ರೂಪಾಯಿಗಳನ್ನು ಉಳಿತಾಯ ಮಾಡುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.
ಅಲ್ಲದೇ ಮುಂಬರುವ 4 ವರ್ಷಗಳಲ್ಲಿ ಭಾರತ 450 ಕೋಟಿ ಲೀಟರ್ ಎಥನಾಲ್ ಉತ್ಪಾದನೆ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.