ಭೋಪಾಲ್: ಅಪರಾಧಗಳನ್ನು ತಡೆಯುವ ಸಲುವಾಗಿ ಮಧ್ಯಪ್ರದೇಶ ಪೊಲೀಸರು ಆಧುನಿಕ ತಂತ್ರಜ್ಞಾನಗಳನ್ನು ಸಮರ್ಪಕವಾಗಿ ಬಳಕೆ ಮಾಡುತ್ತಿದ್ದಾರೆ. ಜನರಿಗೆ ತುರ್ತು ಪರಿಸ್ಥಿತಿಗಳ ಸಂದರ್ಭದಲ್ಲಿ ಸಹಾಯಕವಾಗುವ ‘ಡಯಲ್ 100 ಮೊಬೈಲ್ ಅಪ್ಲಿಕೇಶನನ್ನು ಬಿಡುಗಡೆಗೊಳಿಸಿದ್ದಾರೆ.
ಈ ಮೊಬೈಲ್ ಅಪ್ಲಿಕೇಶನ್ ಮೂಲಕ ಕಾಲ್ ಮಾಡಿ ಮಾಹಿತಿ ನೀಡಿದರೆ ತಕ್ಷಣ ಪೊಲೀಸರು ಘಟನಾ ಸ್ಥಳದಲ್ಲಿ ಹಾಜರಿರುತ್ತಾರೆ.
ಈ ಅಪ್ಲಿಕೇಶನ್ನನ್ನು ಅನಾವರಣಗೊಳಿಸಿ ಮಾತನಾಡಿದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಅವರು, ಆಧುನಿಕ ತಂತ್ರಜ್ಞಾನ ಬಳಸಿ ಅಪರಾಧಗಳ ತಡೆಗೆ ಪ್ರಯತ್ನಿಸುತ್ತಿರುವ ಪೊಲೀಸರ ಕಾರ್ಯವನ್ನು ಶ್ಲಾಘಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.