ಮಾರಿಷಸ್: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಹಿನ್ನಲೆಯಲ್ಲಿ ಮೌರಿಷಿಯಸ್ ಸರ್ಕಾರ ಮೌರಿಷಿಯಸ್ ಮತ್ತು ಭಾರತದ ಎರಡೂ ಧ್ವಜಗಳನ್ನು ಅರ್ಧಕ್ಕೆ ಇಳಿಸಲು ನಿರ್ಧರಿಸಿದೆ.
ಇಂದು ಮೌರಿಷಿಯಸ್ನ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲೂ ಭಾರತ-ಮೌರಿಷಿಯಸ್ ಧ್ವಜ ಅರ್ಧಕ್ಕೆ ಇಳಿದು ಹಾರಾಡುತ್ತಿವೆ. ಈ ಮೂಲಕ ಆ ರಾಷ್ಟ್ರ ಭಾರತದ ದುಃಖವನ್ನು ಹಂಚಿಕೊಂಡಿದೆ.
ವಿದೇಶಾಂಗ ಕಾರ್ಯದರ್ಶಿ ರವೀಶ್ ಕುಮಾರ್ ಅವರು ಫೋಟೋಗಳ ಸಮೇತ ಈ ವಿಷಯವನ್ನು ಟ್ವಿಟರ್ನಲ್ಲಿ ತಿಳಿಸಿದ್ದಾರೆ.
Joining us in our moment of grief! In an unprecedented gesture, the Government of #Mauritius has decided that both Indian and Mauritian flag will fly half-mast on government buildings today as a mark of respect following the sad demise of former PM Vajpayee. pic.twitter.com/qn8ZA38tT2
— Raveesh Kumar (@MEAIndia) August 17, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.