ಜಕಾರ್ತ: ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ನ 5ನೇ ದಿನವಾದ ಇಂದು ಶೂಟರ್ ಶಾರ್ದುಲ್ ವಿಹಾನ್ ಅವರು ಬೆಳ್ಳಿಯ ಪದಕವನ್ನು ಜಯಿಸಿದ್ದಾರೆ.
ಪುರುಷರ ಡಬಲ್ ಟ್ರ್ಯಾಪ್ ವಿಭಾಗದಲ್ಲಿ 15 ವರ್ಷದ ಶಾರ್ದುಲ್ ಅವರು ಬೆಳ್ಳಿ ಜಯಿಸಿದ್ದಾರೆ.
ಕ್ರೀಡಾಕೂಟದಲ್ಲಿ ಭಾರತ 17 ಪದಕಗಳನ್ನು ಜಯಿಸಿದೆ. ಇದರಲ್ಲಿ 4 ಬಂಗಾರ, 4 ಬೆಳ್ಳಿ ಮತ್ತು 9 ಕಂಚಿನ ಪದಕಗಳಾಗಿವೆ. ಪ್ರಸ್ತುತ ಪದಕ ಪಟ್ಟಿಯಲ್ಲಿ ಭಾರತ 9ನೇ ಸ್ಥಾನದಲ್ಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.