ನವದೆಹಲಿ: ಅಗಲಿದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಗೌರವಾರ್ಥ, ದೆಹಲಿಯ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ಯು) ತನ್ನ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಎಂಟರ್ಪ್ರೆನ್ಯೂರ್ಶಿಪ್ಗೆ ಅವರ ಹೆಸರನ್ನಿಡಲು ನಿರ್ಧರಿಸಿದೆ.
ಆ.16ರಂದು ವಾಜಪೇಯಿ ಅವರು ನಿಧನರಾಗಿದ್ದು, ಅವರ ಗೌರವಾರ್ಥ ವಿವಿಧ ರಾಜ್ಯ ಸರ್ಕಾರಗಳು ಹಲವಾರು ಸ್ಥಳಗಳಿಗೆ ಅವರ ಹೆಸರನ್ನು ನಾಮಕರಣ ಮಾಡಲು ನಿರ್ಧರಿಸಿದೆ.
ಜೆಎನ್ಯು ಕೂಡ ತನ್ನ ಹೊಸ ಮ್ಯಾನೇಜ್ಮೆಂಟ್ ಸ್ಕೂಲ್ಗೆ ಅಟಲ್ ಜೀ ಅವರ ಹೆಸರನ್ನು ಇಡಲು ಶಿಫಾರಸ್ಸು ಮಾಡಿದ್ದು ಮಹತ್ವದ ಬೆಳವಣಿಗೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.