ಜಕಾರ್ತ: ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುತ್ತಿರುವ l8ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಮಂಗಳವಾರ ಭಾರತೀಯ ಆರ್ಚರಿ ಮಹಿಳಾ ತಂಡ ಮತ್ತು ಆರ್ಚರಿ ಪುರುಷರ ತಂಡ ಬೆಳ್ಳಿಯ ಪದಕಗಳನ್ನು ಗೆದ್ದುಕೊಂಡಿದೆ.
ಫೈನಲ್ ಪಂದ್ಯದಲ್ಲಿ ಮಹಿಳಾ ತಂಡ ಕೊರಿಯಾದ ವಿರುದ್ಧ 231-228 ಪಾಯಿಂಟ್ಗಳಿಂದ ಪರಾಭವಗೊಂಡಿದೆ. ಪುರುಷದ ತಂಡ ಕೂಡ ಕೊರಿಯಾದ ವಿರುದ್ಧ ಫೈನಲ್ ಪಂದ್ಯದಲ್ಲಿ 239-229ರಿಂದ ಪರಾಭವಗೊಂಡಿದೆ.
ಭಾರತ ಇದುವರೆಗೆ ಒಟ್ಟು 8 ಬಂಗಾರ, 16 ಬೆಳ್ಳಿ ಮತ್ತು 21 ಕಂಚುಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ 9ನೇ ಸ್ಥಾನ ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.