ಜಕಾರ್ತ: 1998ರ ಬಳಿಕ ಇದೇ ಮೊದಲ ಬಾರಿಗೆ ಭಾರತೀಯ ಮಹಿಳಾ ಹಾಕಿ ತಂಡ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಫೈನಲ್ ಪಂದ್ಯಕ್ಕೆ ಲಗ್ಗೆಯಿಟ್ಟಿದೆ.
ಬುಧವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತೀಯ ವನಿತೆಯರ ತಂಡ ಚೀನಾ ತಂಡವನ್ನು 1-0 ಗೋಲುಗಳಿಂದ ಮಣಿಸಿ ಫೈನಲ್ಗೆ ಪ್ರವೇಶಿಸಿದೆ.
ಭಾರತೀಯ ವನಿತೆಯರು ಫೈನಲ್ಗೆ ಲಗ್ಗೆಯಿಟ್ಟಿರುವುದರಿಂದ ಬೆಳ್ಳಿ ಅಥವಾ ಬಂಗಾರದ ಪದಕ ಖಚಿತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.