News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿಯವರಿಂದ ವಾಜಪೇಯಿಯವರಿಗೆ ಪ್ರಶಸ್ತಿ ಹಸ್ತಾಂತರ

Bangla-Vimochan-award
ನವದೆಹಲಿ: ಬಾಂಗ್ಲಾ ಸರಕಾರದಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ನೀಡಲಾದ ಬಾಂಗ್ಲಾ ವಿಮೋಚನಾ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಅವರು ವಾಜಪೇಯಿ ಅವರ ಕುಟುಬಸ್ತರಿಗೆ ಭೇಟಿ ಮಾಡಿ ಹಸ್ತಾಂತರಿಸಿದರು. ಕುಟುಂಬದವರಾದ ರಂಜನ್ ಭಟ್ಟಾಚಾರ್ಯ, ನಿಹಾರಿಕಾ ಭಟ್ಟಾಚಾರ್ಯ ಪ್ರಶಸ್ತಿಯನ್ನು ಅ್ವೀಕರಿಸಿದರರು.  ಈ ಸಂದರ್ಭದಲ್ಲಿ ಸಚಿವೆ ಸುಷ್ಮಾ ಸ್ವರಾಜ್ ಅವರು ಉಪಸ್ಥಿತರಿದ್ದರು.

ವಾಜಪೇಯಿ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಮೋದಿ ತಮ್ಮ ಎರಡು ದಿನಗಳ ಬಾಂಗ್ಲಾ ಪ್ರವಾಸದ ಸಂದರ್ಭ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.

ತಮ್ಮ ಕೇಂದ್ರ ಆಡಳಿತದ ಸಂದರ್ಭದಲ್ಲಿ ವಾಜಪೇಯಿ ಅವರು ಬಾಂಗ್ಲಾ ವಿಮೋಚನೆಗಾಗಿ ಶ್ರಮಿಸಿದ್ದರ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ವಾಜಪೇಯಿ ಅವರಿಗೆ ಈ ಪ್ರಶಸ್ತಿ ನೀಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top