ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೆ.7ರಂದು ಫೇಮ್ ಇಂಡಿಯಾ ಯೋಜನೆಯ 2ನೇ ಹಂತಕ್ಕೆ ಚಾಲನೆಯನ್ನು ನೀಡಲಿದ್ದಾರೆ. ರೂ.5,500 ಕೋಟಿ ವೆಚ್ಚದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಾಮೂಹಿಕ ಸ್ವೀಕಾರ ಕಾರ್ಯಕ್ರಮ ಇದಾಗಿದೆ.
ಅಂತರ್ ಸಚಿವ ಸಮಿತಿ ಈ ಯೋಜನೆಯನ್ನು ಮಾದಿರಿಯನ್ನು ಅಂತಿಮಗೊಳಿಸಿದ್ದು, ಸಂಪುಟದ ಮುಂದೆ ಶೀಘ್ರದಲ್ಲೇ ಅನುಮೋದನೆಗೊಳ್ಳಲಿದೆ.
ಮೂಲಗಳ ಪ್ರಕಾರ ಸೆ.7ರಿಂದ ಸೆ.8ರವರೆಗೆ ಜರಗುವ ‘ಮೂವ್’-ಅ ಗ್ಲೋಬಲ್ ಮೊಬಿಲಿಟಿ ಸಮಿತ್’ನಲ್ಲಿ ಈ ಯೋಜನೆಗೆ ಮೋದಿ ಚಾಲನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.