ಶ್ರೀನಗರ:‘ಆಪರೇಶನ್ ಆಲ್ಔಟ್’ನ ಭಾಗವಾಗಿ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಉಗ್ರರ ಸಂಹಾರ ನಡೆಸಿದೆ. ಇದೀಗ ‘ಆಪರೇಶನ್ ಆಲ್ಔಟ್ 2’ ಆರಂಭಿಸಿದ್ದು, ಇದರಲ್ಲಿ ಟಾರ್ಗೆಟ್ ಆಗಿರುವ ಉಗ್ರರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎನ್ನಲಾಗಿದೆ.
ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ, ಆದರೂ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಉಗ್ರರ ಹೊಸ ತಂಡವನ್ನು ಚೆಂಡಾಡಲು ಸಿದ್ಧವಾಗಿದೆ ಎಂಬ ಸುದ್ದಿ ಹೊರ ಬಿದ್ದಿದೆ.
ಜೈಶೇ ಇ ಮೊಹಮ್ಮದ್, ಹಿಜ್ಬುಲ್ ಮುಜಾಹಿದ್ದೀನ್, ಲಷ್ಕರ್ ಇ ತೋಯ್ಬಾ, ಅಲ್ ಬದ್ರ್, ಅನ್ಸಾರ್ ಗಝ್ವಾತ್ ಉಲ್ ಹಿಂದ್ ಉಗ್ರ ಸಂಘಟನೆಗಳ ಉಗ್ರರು ಟಾರ್ಗೆಟ್ ಲಿಸ್ಟ್ನಲ್ಲಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.