ನಾರಾಯಣಪುರ: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಜಿಲ್ಲಾ ಮೀಸಲು ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.
ಕೊಕ್ರಜಾರ್ನ ಗುಮಿಯಬೇಡದ ಅರಣ್ಯದಲ್ಲಿ ಈ ಎನ್ಕೌಂಟರ್ ಜರುಗಿದೆ. ಹತ್ಯೆಯಾದ ನಕ್ಸಲರಿಂದ INSAS ರೈಫಲ್, 12 ಪಿಸ್ತೂಲ್
ಸೇರಿದಂತೆ ಇತರ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಲಾಗಿದೆ.
ಕಳೆದ ಆ.6ರಂದು 15 ನಕ್ಸಲರನ್ನು ಹತ್ಯೆ ಮಾಡಿ, ನಾಲ್ವರನ್ನು ಬಂಧಿಸಲಾಗಿತ್ತು.
ಈ ವರ್ಷ ಒಟ್ಟು 40 ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಗೃಹ ಸಚಿವಾಲಯದ ವರದಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.