ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶಿಕ್ಷಕರ ದಿನಾಚರಣೆಯ ನಿಮಿತ್ತ, ದೇಶದ ಸರ್ವ ಶಿಕ್ಷಕರಿಗೂ ಶುಭಾಶಯಗಳನ್ನು ಕೋರಿದ್ದಾರೆ.
ಟ್ವಿಟ್ ಮಾಡಿರುವ ಅವರು, ‘ಶಿಕ್ಷಕರು ಯುವ ಮನಸ್ಸುಗಳಿಗೆ ಒಂದು ಆಕಾರ ನೀಡುವಲ್ಲಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸುತ್ತಿದ್ದಾರೆ’ ಎಂದರು.
ಮಹಾನ್ ಶಿಕ್ಷಕನಾಗಿದ್ದ, ಮಾಜಿ ರಾಷ್ಟ್ರಪತಿ ಸರ್ವಪಳ್ಳಿ ರಾಧಾಕೃಷ್ಣನ್ ಅವರಿಗೂ ತಲೆಬಾಗುತ್ತೇನೆ ಎಂದು ಟ್ವಿಟ್ ಮಾಡಿದ್ದಾರೆ.
ಶಿಕ್ಷಕ ಮತ್ತು ವಿದ್ಯಾರ್ಥಿಗಳ ಅನುಭಾವ ವರ್ಣಿಸುವ ವೀಡಿಯೋವೊಂದನ್ನು ಅವರು ಹಂಚಿಕೊಂಡಿದ್ದಾರೆ.
Greetings to the teaching community on the special occasion of #TeachersDay. Teachers play a vital role in the shaping of young minds and building our nation.
We bow to our former President and a distinguished teacher himself, Dr. Sarvepalli Radhakrishnan on his Jayanti. pic.twitter.com/npYEzhAYyw
— Narendra Modi (@narendramodi) September 5, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.