ಬೆಂಗಳೂರು: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಭಾನುವಾರ ಎರಡು ವಿದೇಶಿ ಉಪಗ್ರಹಗಳನ್ನು ಯಶಸ್ವಿಯಾಗಿ ನಭಕ್ಕೆ ಚಿಮ್ಮಿಸಿದೆ.
NovaSAR ಮತ್ತು S1-4 ಸೆಟ್ಲೈಟ್ಗಳನ್ನು ಆಂಧ್ರದ ಶ್ರೀಹರಿಕೋಟಾದಲ್ಲಿನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ರಾತ್ರಿ 10.08ರ ಸುಮಾರಿಗೆ ಪಿಎಸ್ಎಲ್ವಿ-ಸಿ42 ರಾಕೆಟ್ ಮೂಲಕ ಉಡಾವಣೆಗೊಳಿಸಲಾಯಿತು.
ಈ ಎರಡು ಸೆಟ್ಲೈಟ್ಗಳು ಯುಕೆ ಮೂಲದ ಸುರ್ರಿ ಸೆಟ್ಲೈಟ್ ಟೆಕ್ನಾಲಜಿ ಲಿಮಿಟೆಡ್ಗೆ ಸೇರಿದ್ದಾಗಿದೆ. ಈ ಸಂಸ್ಥೆ ಇಸ್ರೋದ ವಾಣಿಜ್ಯ ಅಂಗ ‘ಆಂಟ್ರಿಕ್ಸ್’ನೊಂಡಿಗೆ ಒಪ್ಪಂದ ಮಾಡಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.