ನವದೆಹಲಿ: 2016ರಲ್ಲಿ ಪಾಕಿಸ್ಥಾನದ ವಿರುದ್ಧ ಭಾರತೀಯ ಸೇನಾಪಡೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ನ 2ನೇ ವರ್ಷಾಚರಣೆಗೆ ಇನ್ನು ಎರಡನೇ ದಿನ ಇರುವಂತೆ, ಸೇನೆ ಈ ದಾಳಿಯ ಎರಡು ಹೊಸ ವೀಡಿಯೋಗಳನ್ನು ಇಂದು ಬಿಡುಗಡೆಗೊಳಿಸಿದೆ.
ಈ ವೀಡಿಯೋದಲ್ಲಿ ಭಾರತೀಯ ಯೋಧರು ಭಯೋತ್ಪಾದಕರ ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿ ಅದನ್ನು ಧ್ವಂಸ ಮಾಡುತ್ತಿರುವ ದೃಶ್ಯಾವಳಿಗಳಿವೆ.
2016ರ ಸೆ.18ರಂದು ಉರಿ ಮೇಲೆ ದಾಳಿ ನಡೆಸಿದ್ದ ಪಾಕಿಸ್ಥಾನಿ ಭಯೋತ್ಪಾದಕರು 19 ಯೋಧರನ್ನು ಹತ್ಯೆ ಮಾಡಿದ್ದರು, ಇದಕ್ಕೆ ಪ್ರತಿಕಾರವಾಗಿ ಸೆ.29ರಂದು ಪಾಕ್ ಗಡಿಯೊಳಗೆ ನುಗ್ಗಿ ಉಗ್ರರ ನೆಲೆಗಳ ಮೇಲೆ ಭಾರತೀಯ ಯೋಧರು ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದರು.
#WATCH: More visuals of Surgical strike footage of 29/9/2016 from Pakistan Occupied Kashmir (PoK) pic.twitter.com/GZSMH5Hct6
— ANI (@ANI) September 27, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.