ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟರ್ರೆಸ್ ಸೇರಿದಂತೆ ಹಲವಾರು ಗಣ್ಯರು, ಇಂದು ರಾಜ್ಘಾಟ್ಗೆ ತೆರಳಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಗೆ ಪುಷ್ಪು ನಮನಗಳನ್ನು ಸಲ್ಲಿಸಿದರು.
ಇದೇ ವೇಳೆ ಮೋದಿ ವಿಜಯ್ ಘಾಟ್ಗೆ ತೆರಳಿ, ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರೀ ಅವರಿಗೆ ನಮನಗಳನ್ನು ಸಲ್ಲಿಸಿದರು.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನಾಗ್ಪುರದಲ್ಲಿ ಗಾಂಧಿ ಜಯಂತಿ ಅಂಗವಾಗಿ ನಡೆದ ‘ಪಾದಯಾತ್ರೆ’ಯಲ್ಲಿ ಭಾಗವಹಿಸಿದರು.
ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಮತ್ತು ರಾಜ್ಯಪಾಲ ರಾಮ ನಾಯ್ಕ್ ಅವರು ಲಕ್ನೋದಲ್ಲಿ ಮಹಾತ್ಮನಿಗೆ ನಮನಗಳನ್ನು ಸಲ್ಲಿಸಿದರು.
Source; Hidutantimes
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.