ನವದೆಹಲಿ: 3ನೇ ಯೂತ್ ಒಲಿಂಪಿಕ್ಸ್ ಗೇಮ್ಸ್ನಲ್ಲಿ ಶೂಟಿಂಗ್ ಚಾಂಪಿಯನ್ ಮನು ಭಾಕರ ಅವರು ಧ್ವಜಧಾರಿಯಾಗಿ ಭಾರತದ ತಂಡವನ್ನು ಮುನ್ನಡೆಸಲಿದ್ದಾರೆ.
ಅರ್ಜೆಂಟೀನಾದ ಬ್ಯೂನಸ್ ಏರ್ಸ್ನಲ್ಲಿ ಅಕ್ಟೋಬರ್ 6-18ರವರೆಗೆ 3ನೇ ಯೂತ್ ಒಲಿಂಪಿಕ್ಸ್ ಗೇಮ್ಸ್ ಜರುಗಲಿದೆ.
ಈ ಗೇಮ್ಸ್ನ ಪೆರೇಡ್ನಲ್ಲಿ ಭಾರತದ ಧ್ವಜಧಾರಿಯಾಗಿ ಮನು ಭಾಕರ ಅವರು ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಇಂಡಿಯನ್ ಒಲಿಂಪಿಕ್ ಅಸೋಸಿಯೇಶನ್ ಅಧ್ಯಕ್ಷ ನರೀಂದರ್ ಬಾತ್ರಾ ಘೋಷಣೆ ಮಾಡಿದ್ದಾರೆ.
46 ಕ್ರೀಡಾಳುಗಳನ್ನು ಒಳಗೊಂಡ ಒಟ್ಟು 68 ಸದಸ್ಯರ ತಂಡ ಈ ಗೇಮ್ಸ್ನಲ್ಲಿ ಭಾಗವಹಿಸುವ ಸಲುವಾಗಿ ಅರ್ಜೆಂಟೀನಾಗೆ ತೆರಳಲಿದೆ. ಭಾರತೀಯರು ಒಟ್ಟು 13 ಕ್ರೀಡೆಗಳಲ್ಲಿ ಭಾಗಿಯಾಗಲಿದ್ದಾರೆ.
source; ZEENEWS
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.